Monday, 12th May 2025

ವಿ ಸೋಮಣ್ಣ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕ್ಕೆ ಇಂದು ಭೇಟಿ

ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣ ರವರೊಂದಿಗೆ, ಶಾಸಕರು, ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕ್ಕೆ ಇಂದು ಭೇಟಿ ನೀಡಿ, ರೇಷ್ಮೆ ನೇಯ್ಗೆ ಘಟಕದಲ್ಲಿ ಪರಿಶೀಲನೆ ನಡೆಸಲಾಯಿತು

Leave a Reply

Your email address will not be published. Required fields are marked *