ಬೆಂಗಳೂರು: ಬೆಂಗಳೂರು ನಗರದ ಸುಬ್ರಮಣ್ಯಪುರ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಡಿ.27 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ | Winter Fashion: ಚಳಿಗಾಲದ ಟ್ರಾವೆಲ್ ಫ್ಯಾಷನ್‌ನಲ್ಲಿ ಎಂಟ್ರಿ ಕೊಟ್ಟ ಕಲರ್‌ಫುಲ್ ಉಲ್ಲನ್ ಟೋಪಿಗಳು
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಗುಬ್ಬಲಾಳ, ಉತ್ತರಹಳ್ಳಿ, ಇಸ್ರೋ ಲೇಔಟ್ ಇಂಡಸ್ಟ್ರಿಯಲ್ ಏರಿಯಾ, ಆದರ್ಶ ಅಪಾರ್ಟ್‌ಮೆಂಟ್ 1 & 2, ಮಂತ್ರಿ ಟ್ರಾನ್‌ಕ್ವಿಲ್ ಅಪಾರ್ಟ್‌ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಇಂಡಸ್ಟ್ರಿಯಲ್ ಏರಿಯಾ, ಅಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ಯಾದಳಾಂ ನಗರ, ಮಾರುತಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.