Sunday, 11th May 2025

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನ.20ರಂದು ಕರೆಂಟ್‌ ಕಟ್

Bengaluru power cut

ಬೆಂಗಳೂರು: ಬೆಂಗಳೂರು ನಗರದ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನ.20 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.‌

ಈ ಸುದ್ದಿಯನ್ನೂ ಓದಿ | CM Siddaramaiah: ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ, ಕ್ಷಣ ಹೊತ್ತು ಆಣಿಮುತ್ತು ಭಾಗ 14 ಪುಸ್ತಕ ಬಿಡುಗಡೆ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ಹರ್ಬನ್ ಲೈಫ್, ಆರ್‌ಎಂಝಡ್, ಅಶೋಕ್ ನಗರ, ಗರುಡಮಾಲ್, ಏರ್ ಫೋರ್ಸ್ ಹಾಸ್ಪ್, ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್‌ಆರ್‌ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ವನ್ನೆರ್ಪೇಟ್, ಲೈಫ್ ಸ್ಟೈಲ್, ಎಂ.ಜಿ. ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, ಎಸ್‌.ಎಲ್‌. ಅಪಾರ್ಟ್‌ಮೆಂಟ್, ರಿಚ್ಮಂಡ್ ಟೌನ್, ಸ್ಟೇನ್ ಗಾರ್ಡನ್, ರಿಚ್‌ಮಂಡ್ ಪಾರ್ಕ್, ಲಾಂಗ್‌ಫೋರ್ಡ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್‌ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, ಬಿಡಬ್ಲ್ಯೂಎಸ್‌ಎಸ್‌ಬಿ ನೀರು ಸರಬರಾಜು, ಲಾಂಗ್‌ಫೋರ್ಡ್ ರಸ್ತೆ, ಅಶೋಕನಗರ, ಶಾಪರ್ ಸ್ಟಾಪ್, ಮಾರ್ಕಮ್ ರಸ್ತೆ, ಬ್ರಿಗೇಡ್ ರಸ್ತೆ, ವಾಣಿಜ್ಯ ಕಾಲೇಜು, ರಿಚ್ಮಂಡ್ ವೃತ್ತ, ವಿಟ್ಲ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ಮರದ ಬೀದಿ, ಕ್ಯಾಸಲ್ ಸ್ಟ್ರೀಟ್, ನೀಲಸಂದ್ರ, ಆನೆಪಾಳ್ಯ, ಬಿಎಂಆರ್‌ಸಿಎಲ್‌.

ಈ ಸುದ್ದಿಯನ್ನೂ ಓದಿ | Largest Airport: ಇದು ವಿಶ್ವದ ಅತಿದೊಡ್ಡ ವಿಮಾನ ನಿಲ್ದಾಣ; ಎಲ್ಲಿದೆ? ಏನಿದರ ವಿಶೇಷತೆ?

ಬೆಂಗಳೂರು ನಗರದ ʼ66/11ಕೆ.ವಿ ಶೋಭಾ ಇಂದ್ರಪ್ರಸ್ಥʼ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ನ.20 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಶೋಭಾ ಇಂದ್ರಪ್ರಸ್ಥ ಅಪಾರ್ಟ್‌ಮೆಂಟ್, ಗ್ಲೋಬಲ್ ಮಾಲ್.