Monday, 12th May 2025

Bengaluru Power Cut: ಗಮನಿಸಿ, ಅ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru power cut

ಬೆಂಗಳೂರು: ಬೆಂಗಳೂರು ನಗರದ ಕೆಪಿಟಿಸಿಎಲ್‌ 66/11 ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಅ.30 ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್‌ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ಈ ಸುದ್ದಿಯನ್ನೂ ಓದಿ | R Ashok: ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲೀಗ ಲ್ಯಾಂಡ್‌ ಜಿಹಾದ್‌; ಆರ್. ಅಶೋಕ್‌ ಆರೋಪ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.