Monday, 12th May 2025

ಕಾಂಗ್ರೆಸ್‍ ದಿಗ್ಗಜ ನಾಯಕರ ಕುಶಲೋಪರಿ

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Leave a Reply

Your email address will not be published. Required fields are marked *