ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಪ್ರಮೋದ್ ಮಧ್ವರಾಜ್ ಗುಡ್ ಬೈ