Sunday, 11th May 2025

ಇಂದಿನಿಂದ ಮೂರು ದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಇಂದಿನಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಳೆದ ಕೆಲ ತಿಂಗಳಿನಿಂದ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ನಡೆದಿದ್ದು, ಶುಕ್ರವಾರ ನುಡಿ ಜಾತ್ರೆಯ ತೇರಿಗೆ ಚಾಲನೆ ಸಿಗಲಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು 128 ಎಕರೆ ವಿಸ್ತೀರ್ಣದಲ್ಲಿ ವಿವಿಧ ವೇದಿಕೆಗಳನ್ನು ನಿರ್ಮಿಸ ಲಾಗಿದೆ. ಪ್ರಧಾನ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರು ಕುಳಿತುಕೊಳ್ಳಲು ಆಸನ ಕಲ್ಪಿಸಲಾಗಿದೆ. ಇದರ ಜೊತೆಗೆ ಸಮನಾಂತರ ವೇದಿಕೆ ಗಳನ್ನು ನಿರ್ಮಿಸಲಾಗಿದ್ದು, ಅಲ್ಲಿಯೂ […]

ಮುಂದೆ ಓದಿ