Wednesday, 14th May 2025

ಸಾರ್ವಜನಿಕ ಸಭೆ, ರ‍್ಯಾಲಿಗಳ ನಿಷೇಧಿಸಿದ ಆಂಧ್ರ ಸರ್ಕಾರ

ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಕಾಲ್ತುಳಿತದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ. ತೆಲುಗು ದೇಶಂ ಪಕ್ಷದ ನಾಯಕ ಚಂದ್ರ ಬಾಬು ನಾಯ್ಡು ಅವರ ನೇತೃತ್ವದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಘಟಿಸಿದ ಕಾಲ್ತುಳಿತದಿಂದ ಒಟ್ಟು ಎಂಟು ಮಂದಿ ಮೃತಪಟ್ಟಿದ್ದರು. ಡಿಸೆಂಬರ್ 28ರಂದು ನೆಲ್ಲೂರು ಜಿಲ್ಲೆಯ ಕಂಡುಕುರಿನಲ್ಲಿ ನಡೆದ ಮೊದಲ ಕಾರ್ಯಕ್ರಮ ದಲ್ಲಿ ಕಾಲ್ತುಳಿತದಿಂದ ಏಳು ಮಂದಿ ಮೃತಪಟ್ಟಿದ್ದರು. ಗುಂಟೂರಿನಲ್ಲಿ […]

ಮುಂದೆ ಓದಿ