Monday, 12th May 2025

ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

ಮುಂಬೈ: ಅಶ್ಲೀಲ ವಿಡಿಯೊ ದಂಧೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಬಾಂಬೆ ಹೈಕೋರ್ಟ್’ನಿಂದ ಮತ್ತೊಂದು ಪ್ರಕರಣದಲ್ಲಿ ಮಧ್ಯಂತರ ರಿಯಾಯಿತಿ ದೊರೆತಿದೆ. ಸೆಷನ್ಸ್ ಕೋರ್ಟ್ ತನ್ನ ಬಂಧನ ಪೂರ್ವ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಕುಂದ್ರಾ ಹೈಕೋರ್ಟ್ ಮೊರೆ ಹೋಗಿದ್ದರು. 2020ರ ಅಕ್ಟೋಬರ್‍ನಲ್ಲಿ ಮುಂಬೈನ ಕ್ರೈಮ್ ಬ್ರಾಂಚ್ ಪೊಲೀಸರು ರಾಜ್‍ಕುಂದ್ರಾ ಹಾಗೂ ಇತರರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ಒಟಿಟಿ ವೇದಿಕೆಯಲ್ಲಿ ರಾಜ್‍ಕುಂದ್ರ ಅಶ್ಲೀಲ ಚಿತ್ರಗಳನ್ನು ಪ್ರದರ್ಶನ ಮಾಡಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಈ […]

ಮುಂದೆ ಓದಿ