Saturday, 10th May 2025

ನವೆಂಬರ್‌ 11-13ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ನಗರದಲ್ಲಿ ನವೆಂಬರ್‌ 11, 12 ಮತ್ತು 13ರಂದು ’86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿ ದ್ದಾರೆ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಹೇಳಿದರು. ನಗರದಲ್ಲಿ ಶನಿವಾರ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪರ್ಕ ಕಚೇರಿಯ ಉದ್ಘಾಟನಾ ಕಾರ್ಯಕ್ರಮದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನವೆಂಬರ್‌ 11 ರಂದು ಕನಕದಾಸ ಜಯಂತಿ ಇದ್ದು, ಅಂದು ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನೆರವೇರಲಿದೆ. […]

ಮುಂದೆ ಓದಿ