Sunday, 11th May 2025

J P Nadda

ಕೆ. ಚಂದ್ರಶೇಖರ್ ರಾವ್ ಶೀಘ್ರದಲ್ಲೇ ವಿಆರ್‌ಎಸ್ ತೆಗೆದುಕೊಳ್ಳಲಿದ್ದಾರೆ: ಜೆಪಿ ನಡ್ಡಾ

ಹೈದರಾಬಾದ್: ಟಿಆರ್‌ಎಸ್ ಬಿಆರ್‌ಎಸ್ ಆಗಿದ್ದು, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ವಿಆರ್‌ಎಸ್  ತೆಗೆದುಕೊಳ್ಳ ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕುಟುಕಿದ್ದಾರೆ. ಮುಂದಿನ ವರ್ಷ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಬೆಂಬಲಿಸುವಂತೆ ಎಲ್ಲಾ ವರ್ಗದ ಜನರಿಗೆ ಅವರು ಮನವಿ ಮಾಡಿದ್ದಾರೆ. ತೆಲಂಗಾಣ ಸಿಎಂ ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಅಧ್ಯಕ್ಷ ಕೆಸಿಆರ್ ಅವರು ನವದೆಹಲಿಯಲ್ಲಿ ಪಕ್ಷದ ಕೇಂದ್ರ ಕಚೇರಿಯನ್ನು ಉದ್ಘಾಟಿಸಿದ ಒಂದು ದಿನದ ನಂತರ ನಡ್ಡಾ ಅವರು ಈ […]

ಮುಂದೆ ಓದಿ