Sunday, 11th May 2025

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ: ಬ್ಯಾಂಕಿಗೆ 85,177 ರೂಪಾಯಿ ದಂಡ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177 ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ. ಧಾರವಾಡದ ಇಂಗ್ಲಿಷ್‌ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಎಂಬವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು, ಕನ್ನಡದಲ್ಲಿ ಬರೆದು ಸಲ್ಲಿಸಿದ್ದ ಚೆಕ್‌ ಅನ್ನು ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಈ ಕುರಿತು ಎಸ್‌ಬಿಐ ಶಾಖೆಯ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ […]

ಮುಂದೆ ಓದಿ