Monday, 12th May 2025

ರಾಯರ ಮಠದಲ್ಲಿ ರಂಗನಾಯಕನಿಗೆ ಮುಹೂರ್ತ

ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಹಾಗೂ ನವರಸನಾಯಕ ಜಗ್ಗೇಶ್ ಇಬ್ಬರೂ ಬಹಳ ದಿನಗಳ ನಂತರ ‘ರಂಗನಾಯಕ’ ಚಿತ್ರದಲ್ಲಿ ಜತೆಯಾಗಿದ್ದಾರೆ. ಈ ಚಿತ್ರದ ಮುಹೂರ್ತ ಬುಲ್ ಟೆಂಪಲ್ ರಸ್ತೆಯಲ್ಲಿರುವ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನೆರವೇರಿತು. ನಾಯಕ ನಟ ಜಗ್ಗೇಶ್ ರಾಯರ ಮುಂದೆ ನಿಂತು ಪ್ರಾರ್ಥನೆ ಮಾಡುತ್ತಿರುವ ಚಿತ್ರದ ಪ್ರಥಮ ದೃಶ್ಯಕ್ಕೆ ನಿರ್ಮಾಪಕ ದೇವೇಂದ್ರ ರೆಡ್ಡಿ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ವಿಖ್ಯಾತ್ ಫಿಲಂಸ್ ಬ್ಯಾನರ್ ಮೂಲಕ ‘ಪುಷ್ಪಕ ವಿಮಾನ’, ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರಗಳ ನಂತರ […]

ಮುಂದೆ ಓದಿ