Tuesday, 13th May 2025

ಪಂಜಾಬ್‌ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ?

ಚಂಡೀಗಢ: ಪಂಜಾಬ್‌ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ರಾಜಸ್ಥಾನದ ಕಂದಾಯ ಸಚಿವ ಹರೀಶ್ ಚೌಧರಿ ಅವರನ್ನು ನೇಮಿಸುವ ಸಾಧ್ಯತೆ ಇದೆ. ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಜಾಗಕ್ಕೆ ಹರೀಶ್ ಚೌಧರಿ ಅವರನ್ನು ನೇಮಿಸಲಾಗುತ್ತಿದೆ. ಹರೀಶ್ ಚೌಧರಿ ಅವರನ್ನು ಪಂಜಾಬ್‌ನಲ್ಲಿ ಇತ್ತೀಚೆಗೆ ನಾಯಕತ್ವ ಬದಲಾವಣೆಯ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರಾಗಿ ನೇಮಕ ಮಾಡಿತ್ತು. ಇದು ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಮತ್ತು ಚರಣ್‌ಜಿತ್ ಸಿಂಗ್ ಚನ್ನಿಯನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಲು ಕಾರಣವಾಯಿತು. ಹರೀಶ್ ಚೌಧರಿ ಅವರು ನೂತನ […]

ಮುಂದೆ ಓದಿ