Wednesday, 14th May 2025

ಮಾ.14 ರಂದು ’ಲೋಕ’ ಚುನಾವಣೆ ದಿನಾಂಕ ಘೋಷಣೆ…!

ನವದೆಹಲಿ: ನಿರೀಕ್ಷಿತ ಲೋಕಸಭಾ ಚುನಾವಣೆ 2024ರ ದಿನಾಂಕಗಳನ್ನು ಮಾ.14 ಅಥವಾ 15 ರಂದು ಘೋಷಿಸುವ ಸಾಧ್ಯತೆಯಿದೆ. 2019 ರಂತೆ ಏಳು ಹಂತಗಳಲ್ಲಿ ಚುನಾವಣೆ ನಡೆಯಬಹುದು ಮತ್ತು ಮೊದಲ ಹಂತದ ಮತದಾನವು ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎನ್ನಲಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎಂದು ಮೂಲಗಳು ತಿಳಿಸಿವೆ. 2019ರಂತೆಯೇ ಈ ಬಾರಿ ಯೂ 7 ಹಂತ ಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಮಾ.13, 2024 ರ ನಂತರ ಚುನಾವಣಾ ಆಯೋಗವು ದಿನಾಂಕಗಳನ್ನು ಪ್ರಕಟಿಸಲಿದೆ. […]

ಮುಂದೆ ಓದಿ