Sunday, 11th May 2025

ಅಧ್ಯಕ್ಷರಾಗಿ ಸಂದೇಶ ಭಟ್ ಬೆಳಖಂಡ ಅವಿರೋಧ ಆಯ್ಕೆ

ಶಿರಸಿ: ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸಂದೇಶ ಭಟ್ ಬೆಳಖಂಡ ಅವಿರೋಧವಾಗಿ ಆಯ್ಕೆಯಾದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾ ಯಿತು. ಸಂಘದ ಕಾರ್ಯದರ್ಶಿಯಾಗಿ ಕೃಷ್ಣಮೂರ್ತಿ ಕೆರೆಗದ್ದೆ, ಉಪಾಧ್ಯಕ್ಷರಾಗಿ ವಿನುತಾ ಹೆಗಡೆ ಹಾಗೂ ಖಜಾಂಚಿಯಾಗಿ ಮಹಾದೇವ ನಾಯ್ಕ ಅವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಲಾಯಿತು. ಸಂಘದ ಕಾರ್ಯಕಾರಿ ಸದಸ್ಯರಾಗಿ ರಾಜೇಂದ್ರ ಶಿಂಗನಮನೆ, ರಾಘವೇಂದ್ರ ಬೆಟ್ಟಕೊಪ್ಪ, ಮಂಜುನಾಥ ಸಾಯೀಮನೆ, ಗಣಪತಿ ಹೆಗಡೆ ಹಾಗೂ ಪ್ರದೀಪ ಶೆಟ್ಟಿ […]

ಮುಂದೆ ಓದಿ