Thursday, 15th May 2025

ಸರಕಾರ ಜನಗಣತಿಯಲ್ಲಿ ಮಾದಿಗ ಎಂದು ನಮೂದಿಸಲು ಕ್ರಮ ವಹಿಸಲಿ ದಂಡೋರ ಆಗ್ರಹ

ಚಿಕ್ಕಬಳ್ಳಾಪುರ: ರಾಜ್ಯದ ಪರಿಶಿಷ್ಟಜಾತಿ ಪಟ್ಟಿಯಲ್ಲಿ ಬರುವ 101 ಜಾತಿಗಳ ಪೈಕಿ ಮಾದಿಗ ಸಮುದಾಯವು ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ  ಅಸ್ಪೃಷ್ಯ  ಸಮುದಾಯವಾಗಿದೆ. ಇದನ್ನು ಅನೇಕ ಕಡೆ ಅನೇಕ ರೀತಿಯಲ್ಲಿ ಕರೆಯುವ ಪರಿಪಾಟ ಇರುವುದರಿಂದ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದೆ ನಡೆಯುವ ಜನಗಣತಿಯಲ್ಲಿ ಸರಕಾರ ನಮ್ಮ ಸಮುದಾಯವನ್ನು ಮಾದಿಗ ಎಂದು ನಮೂದಿಸಲು ಅವಕಾಶ ಮಾಡಿಕೊಡಬೇಕು ಎಂದು ದಸಂಸ ರಾಜ್ಯ ಸಂಚಾಲಕ ಬಾಲ ಕುಂಟಹಳ್ಳಿ ಗಂಗಾಧರ್ ಒತ್ತಾಯಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ […]

ಮುಂದೆ ಓದಿ