Tuesday, 13th May 2025

100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ

ನವದೆಹಲಿ: ರಾಹುಲ್ ಗಾಂಧಿ ಸಾರಥ್ಯದ ‘ಭಾರತ್ ಜೋಡೋ ಯಾತ್ರೆ ಗುರುವಾರ 100ನೇ ದಿನಕ್ಕೆ ಕಾಲಿಟ್ಟಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುತ್ತಿರುವ ಯಾತ್ರೆ ಕಳೆದ ಮೂರು ತಿಂಗಳಲ್ಲಿ ಹಲವು ವಿವಾದಗಳನ್ನು ಹುಟ್ಟು ಹಾಕಿದೆ ಮತ್ತು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ. 2, 800 ಕಿ.ಮೀ ವ್ಯಾಪ್ತಿಯಲ್ಲಿ ಬೆಂಬಲಿಗರು ಮತ್ತು ವಿರೋಧಿಗಳ ಗಮನ ಸೆಳೆಯುವಲ್ಲಿ ರಾಹುಲ್ ಯಶಸ್ವಿಯಾಗಿದ್ದಾರೆ. ಸೆಲೆಬ್ರಿಟಿಗಳು, ಅಕಾಡೆಮಿಕ್ ತಜ್ಞರು ಸೇರಿದಂತೆ ಕೆಲ ಪ್ರಸಿದ್ಧ ವ್ಯಕ್ತಿಗಳು ಕೂಡಾ ರಾಹುಲ್ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೇ ಗುಜರಾತ್ ಮತ್ತು […]

ಮುಂದೆ ಓದಿ