Sunday, 11th May 2025

ಬಿಸಿ ಮುಟ್ಟಿಸಿದ ಸುಪ್ರೀಂ ಕೋರ್ಟ್‌: ಆಂಧ್ರದಲ್ಲಿ ಪರೀಕ್ಷೆ ರದ್ದು

ಅಮರಾವತಿ: ಪರೀಕ್ಷೆ (10 ಮತ್ತು 12ನೇ ತರಗತಿ) ಆಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್’ನಿಂದ ಎಚ್ಚರಿಕೆ ಪಡೆದ ಬೆನ್ನಲ್ಲೇ ಆಂಧ್ರ ಪ್ರದೇಶ ಸರ್ಕಾರ ಪರೀಕ್ಷೆಗಳನ್ನು ರದ್ದು ಮಾಡಿದೆ. ಕರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಚಾರವಾಗಿ ಗುರುವಾರ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಸಾಂಕ್ರಾಮಿಕ ಪರಿಸ್ಥಿತಿ ಬಹಳ ಅನಿಶ್ಚಿತವಾಗಿದೆ ಮತ್ತು ಜುಲೈ ಕೊನೆಯ ವಾರದಲ್ಲಿ ಏನಾಗಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಯಾವುದೇ ಮಾರಣಾಂತಿಕ ಘಟನೆಗಳು ಸಂಭವಿಸಿದಲ್ಲಿ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಮೃತರ […]

ಮುಂದೆ ಓದಿ

ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ...

ಮುಂದೆ ಓದಿ