Tuesday, 13th May 2025

ಸ್ವಾತಂತ್ರ್ಯ ಸ್ವೇಚ್ಛವಾಗದಿರಲಿ

ಇಡೀ ದೇಶ ೭೫ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದೆ. ಅಮೃತ ಮಹೋತ್ಸವದ ನೆನಪಿಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರ ಹತ್ತು ಹಲವು ಯೋಜನೆಯನ್ನು ಘೋಷಿಸಿದೆ. ಬ್ರಿಟಿಷರು ದೇಶ ಬಿಟ್ಟ ಬಳಿಕ, ದಾಸ್ಯದ ಸಂಕೋಲೆಯಿಂದ ಹೊರ ಬಂದ ಭಾರತದ ಪ್ರತಿಯೊಬ್ಬರಿಗೂ ಸ್ವತಂತ್ರ ವಾಗಿ ಜೀವಿಸುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಆದರೆ ಸ್ವತಂತ್ರ್ಯದ ಹೆಸರಿನಲ್ಲಿ ಇತ್ತೀಚಿನ ದಿನದಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆ ಕಾಣಿಸುತ್ತಿದೆ. ಸಂವಿಧಾನದಲ್ಲಿ ನೀಡಿರುವ ಸ್ವಾತಂತ್ರ್ಯವನ್ನು ಅನೇಕರು ಸ್ವೇಚ್ಛಾವನ್ನಾಗಿ ಬಳಸಿಕೊಳ್ಳುತ್ತಿರುವುದು ನಿಜಕ್ಕೂ ದೇಶದ ಬೆಳವಣಿಗೆಗೆ ಉತ್ತಮವಲ್ಲ. ಸ್ವಾತಂತ್ರ್ಯದ […]

ಮುಂದೆ ಓದಿ