Thursday, 15th May 2025

ಕಂಗನಾರ ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂಪಡೆಯಬೇಕು: ಶಿವಸೇನೆ ಆಗ್ರಹ

ಮುಂಬೈ: 1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಭಿಕ್ಷೆ. ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ಅವರ ಎಲ್ಲಾ ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂಪಡೆಯಬೇಕು ಎಂದು ಶಿವಸೇನೆ ಶನಿವಾರ ಒತ್ತಾಯಿಸಿದೆ. ರಕ್ತ, ಬೆವರು, ಕಣ್ಣೀರು ಮತ್ತು ಅಸಂಖ್ಯಾತ ಭಾರತೀಯರ ತ್ಯಾಗದ ಮೂಲಕ ಸಾಧಿಸಿದ ಸ್ವಾತಂತ್ರ್ಯಕ್ಕೆ ಇಂತಹ ಅವಮಾನವನ್ನು ದೇಶ ಎಂದಿಗೂ ಸಹಿಸುವುದಿಲ್ಲ. ಮೋದಿ ಸರ್ಕಾರವು ಕಂಗನಾ ಅವರ ಎಲ್ಲಾ ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂಪಡೆಯಬೇಕು ಎಂದು ಸೇನೆ ಒತ್ತಾಯಿಸಿದೆ. […]

ಮುಂದೆ ಓದಿ