Wednesday, 14th May 2025

ಇಂದಿನಿಂದ 2000 ಮುಖಬೆಲೆಯ ನೋಟುಗಳ ವಿನಿಮಯ ಆರಂಭ

ನವದೆಹಲಿ: ಇಂದಿನಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳ ವಿನಿಮಯ ಆರಂಭಿಸ ಲಾಗುತ್ತಿದೆ. 2000 ರೂ.ಗಳ ನೋಟುಗಳನ್ನು ವಿನಿಮಯ ಮಾಡುವ ಸೌಲಭ್ಯವನ್ನು ಸಾರ್ವಜನಿಕರಿಗೆ ಸಾಮಾನ್ಯ ರೀತಿಯಲ್ಲಿ ಒದಗಿಸಲಾಗು ವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ. ಮೇ.23ರ ಮಂಗಳವಾರ ಹಿಂಪಡೆಯಲಾದ 2,000 ರೂಪಾಯಿ ಮುಖಬಲೆಯ ನೋಟು ಗಳನ್ನು ಯಾವುದೇ ಬ್ಯಾಂಕಿನಲ್ಲಿ ನೀಡಿ, ಇತರೆ ಮುಖ ಬೆಲೆಯ ನೋಟುಗಳನ್ನು ಪಡೆಯಬಹುದು ಎಂಬುದಾಗಿ ತಿಳಿಸಿದೆ. 2000 ಮುಖಬೆಲೆಯ ನೋಟುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವುದನ್ನು […]

ಮುಂದೆ ಓದಿ

2000 ಮುಖಬೆಲೆಯ ನೋಟುಗಳ ನಿಷೇಧ: ಚಂದ್ರಬಾಬು ನಾಯ್ಡು ಸ್ವಾಗತ

ವಿಶಾಖಪಟ್ಟಣ: ಎರಡು ಸಾವಿರ ಮುಖಬೆಲೆಯ ನೋಟು ಚಲಾವಣೆ ಹಿಂಪಡೆದಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ಧಾರವನ್ನು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸ್ವಾಗತಿಸಿದ್ದಾರೆ. 2000...

ಮುಂದೆ ಓದಿ