Monday, 12th May 2025

2008ರ ಸರಣಿ ಬಾಂಬ್‌ ಸ್ಫೋಟ ಪ್ರಕರಣ: 49 ತಪ್ಪಿತಸ್ಥರು, 28 ಮಂದಿ ಖುಲಾಸೆ

ಅಹಮದಾಬಾದ್: ಸರಣಿ ಬಾಂಬ್‌ ಸ್ಫೋಟ ಪ್ರಕರಣ(2008)ದಲ್ಲಿ ವಿಶೇಷ ನ್ಯಾಯಾಲಯ ಮಂಗಳ ವಾರ ತನ್ನ ತೀರ್ಪು ನೀಡಿದೆ. ಸುದೀರ್ಘ 13 ವರ್ಷಗಳ ಕಾಲ ನಡೆದ ವಿಚಾರಣೆಯಲ್ಲಿ 49 ಮಂದಿ ತಪ್ಪಿತಸ್ಥರೆಂದು ನ್ಯಾಯಾಲಯ ಕಂಡುಕೊಂಡಿದೆ. ಸ್ಫೋಟದಲ್ಲಿ  56 ಮಂದಿ ಮೃತಪಟ್ಟು, 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇತರ 28 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ 77 ಮಂದಿ ವಿಚಾರಣೆ ಎದುರಿಸಿ ದ್ದರು. ಬುಧವಾರ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಪ್ರಕರಣದ ವಿಚಾರಣೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಂತ್ಯಗೊಂಡಿತ್ತು. […]

ಮುಂದೆ ಓದಿ