Monday, 12th May 2025

ಪಂಜಾಬ್‌ ಚುನಾವಣೆಯಲ್ಲಿ ಆಪ್‌’ನಿಂದ ಸಿಖ್‌ ಅಭ್ಯರ್ಥಿ ಕಣಕ್ಕೆ: ಕೇಜ್ರಿವಾಲ್‌

ಅಮೃತ್ ಸರ್: ಮುಂದಿನ ವರ್ಷ 2022 ರಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರ ಲಿದ್ದಾರೆ ಎಂದು ಘೋಷಿಸಿದ್ದಾರೆ. ಪ್ರಶ್ನೆಗೆ ಉತ್ತರಿಸಿರುವ ಕೇಜ್ರಿವಾಲ್, ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ, ಬಳಿಕ ಮಾಹಿತಿ ನೀಡುತ್ತೇವೆ. ಇಡೀ ಪಂಜಾಬ್ ನಮ್ಮ ಸಿಎಂ ಅಭ್ಯರ್ಥಿ ಬಗ್ಗೆ ಹೆಮ್ಮೆ ಪಡಲಿದೆ, ಅವರು ಸಿಖ್ ಸಮುದಾಯದವರೇ ಆಗಿರುತ್ತಾರೆ” ಎಂದು ಕೇಜ್ರಿವಾಲ್ ಪತ್ರಕರ್ತರಿಗೆ ತಿಳಿಸಿದ್ದಾರೆ. ಆಮ್ […]

ಮುಂದೆ ಓದಿ