Tuesday, 13th May 2025

31ನೇ ಜಿಲ್ಲೆಯಾಗಿ ವಿಜಯನಗರ ಉದಯ

ರಾಜ್ಯ ಸರಕಾರದಿಂದ ಅಧಿಕೃತ ಘೋಷಣೆ ಸಚಿವ ಆನಂದ್ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ ಯಡಿಯೂರಪ್ಪ ವಿಶೇಷ ವರದಿ: ಅನಂತ ಪದ್ಮನಾಭ ರಾವ್ ಬಳ್ಳಾರಿ: ರಾಜ್ಯ ಸರಕಾರವು ಅಧಿಕೃತವಾಗಿ 31ನೇ ಜಿಲ್ಲೆೆಯಾಗಿ ಹೊಸಪೇಟೆ ಕೇಂದ್ರವನ್ನಾಗಿಸಿ ವಿಜಯನಗರ ಜಿಲ್ಲೆಯನ್ನು ಘೋಷಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಬೇಡಿಕೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪರ, ವಿರೋಧದ ನಡುವೆಯೇ ಘೋಷಿಸುವ ಮೂಲಕ ಈಡೇರಿಸಿದ್ದಾರೆ. ಬಳ್ಳಾರಿ ಜಿಲ್ಲೆ ವಿಭಜನೆಗೆ ಅಂತಿಮ ಒಪ್ಪಿಗೆ ನೀಡಿದ ಬಳಿಕ, ಈಗ ವಿಜಯ ನಗರ ಜಿಲ್ಲೆಗೆ 6 […]

ಮುಂದೆ ಓದಿ