Monday, 12th May 2025

ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರ ಉದ್ಘಾಟನೆ

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್‌ ಕಂಪನಿಗಳ ಸಹಯೋಗ ದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್ ಉತ್ಕೃಷ್ಟತಾ ಕೇಂದ್ರವು ಬೆಂಗಳೂರಲ್ಲಿ ಉದ್ಘಾಟನೆಗೊಂಡಿತು. ಐಟಿ ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಭಾರತದ ಪ್ರಥಮ 3ಡಿ ಬಯೋ ಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿವೆ. ಇವು ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ ಎಂದರು. ಮುಂಬರುವ ವರ್ಷಗಳಲ್ಲಿ […]

ಮುಂದೆ ಓದಿ