Monday, 12th May 2025

ಟಿ20 ನಾಲ್ಕನೇ ಪಂದ್ಯಕ್ಕೆ ವಿದ್ಯುತ್ ಸಂಪರ್ಕ ಕಡಿತ…!

ರಾಯ್‌ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯ ನಾಲ್ಕನೇ ಪಂದ್ಯ ಶುಕ್ರವಾರ ರಾಯ್‌ ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಆದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ನಡೆಯಲಿರುವ ಕ್ರೀಡಾಂಗಣದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. 5 ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.! ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು, ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್ ಕಣ್ಮರೆಯಾಗಿದೆ ಮತ್ತು […]

ಮುಂದೆ ಓದಿ