Thursday, 15th May 2025

10 ರಾಜ್ಯಗಳಲ್ಲಿ ಉಪ ಚುನಾವಣೆ: ಮತದಾನ ಬಹುತೇಕ ಶಾಂತಿಯುತ

ನವದೆಹಲಿ: ದೇಶದ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮತದಾನ ಬಹುತೇಕ ಶಾಂತಿ ಯುತವಾಗಿತ್ತು. ಮಧ್ಯಪ್ರದೇಶದ 28, ಗುಜರಾತ್‍ನ 8, ಉತ್ತರಪ್ರದೇಶದ 7, ಕರ್ನಾಟಕ, ಒಡಿಶಾ, ನಾಗಾಲ್ಯಾಂಡ್ ಮತ್ತು ಜಾರ್ಖಂಡ್ ರಾಜ್ಯಗಳ ತಲಾ ಎರಡು ಹಾಗೂ ಛತ್ತೀಸ್‍ಗಢ, ತೆಲಂಗಾಣ ಮತ್ತು ಹರಿಯಾಣ ರಾಜ್ಯಗಳ ತಲಾ ಒಂದೊಂದು ವಿಧಾನಸಭೆಗಳಿಗೆ ಉಪ ಚುನಾವಣೆ ನಡೆದಿದೆ. ಮಧ್ಯಪ್ರದೇಶದಲ್ಲಿ ಉಪ ಚುನಾವಣೆ ನಡೆಯುತ್ತಿರುವ 28 ವಿಧಾನಸಭಾ ಕ್ಷೇತ್ರಗಳಲ್ಲಿ 25 ಕ್ಷೇತ್ರಗಳು ಕಾಂಗ್ರೆಸ್‍ ನ ಬಂಡಾಯ ಶಾಸಕರ ರಾಜೀನಾಮೆಯಿಂದ ತೆರವಾಗಿತ್ತು. […]

ಮುಂದೆ ಓದಿ