Monday, 12th May 2025

5ನೇ ದಿನಕ್ಕೆ ಕಾಲಿಟ್ಟ ರೈತರ ಬೃಹತ್ ಪ್ರತಿಭಟನೆ ’ದೆಹಲಿ ಚಲೋ’

ನವದೆಹಲಿ: ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ 5ನೇ ದಿನಕ್ಕೆ (ಸೋಮವಾರ) ಕಾಲಿಟ್ಟಿದೆ. ರಾಜಧಾನಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರವೇಶದ ಐದು ಪ್ರವೇಶದ್ವಾರ ಗಳನ್ನು ಬಂದ್ ಮಾಡುವು ದಾಗಿ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರೈತರು ನವೆಂಬರ್ 26 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿ ಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ […]

ಮುಂದೆ ಓದಿ