Tuesday, 13th May 2025

ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂದು 75 ಕೋಟಿ ಲಸಿಕೆ ಡೋಸ್ ಪೂರೈಕೆ: ಮಾಂಡವೀಯ

ನವದೆಹಲಿ: ದೇಶದಲ್ಲಿ ವಿತರಿಸಲಾಗಿರುವ ಕೋವಿಡ್ ಲಸಿಕೆ ಡೋಸುಗಳ ಸಂಖ್ಯೆ 75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂದು 75 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸೋಮವಾರ ಟ್ವೀಟ್ ಮಾಡಿದ್ದಾರೆ. ‌ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್ ಸಬ್ ಕಾ ಪ್ರಯಾಸ್’ ಮಂತ್ರದೊಂದಿಗೆ ವಿಶ್ವದ ಅತ್ಯಂತ ದೊಡ್ಡ ಲಸಿಕೆ ಅಭಿಯಾನವು ನಿರಂತರವಾಗಿ ಹೊಸ ಎತ್ತರಗಳನ್ನು ತಲುಪುತ್ತಲೇ ಇದೆ ಎಂದು ತಿಳಿಸಿದ್ದಾರೆ. ಈ ನಡುವೆ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಿರುವುದಕ್ಕಾಗಿ ಭಾರತವನ್ನು ಅಭಿನಂದಿಸಿರುವ ವಿಶ್ವ ಆರೋಗ್ಯ ಸಂಸ್ಥೆಯು,ಮೊದಲ […]

ಮುಂದೆ ಓದಿ