Sunday, 11th May 2025

ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ 777 ಚಾರ್ಲಿ ಚಿತ್ರ ಪ್ರದರ್ಶನ

ನವದೆಹಲಿ: ಸ್ಯಾಂಡಲ್‌ ವುಡ್ ನಟ ರಕ್ಷಿತ್ ಶೆಟ್ಟಿ ನಟಿಸಿರುವ 777 ಚಾರ್ಲಿ ಚಿತ್ರವು ದೆಹಲಿ ಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಅಧಿಕೃತ ವಾಗಿ ಆಯ್ಕೆಯಾಗಿದೆ. ಜೂನ್ 10ಕ್ಕೆ ಕಿರಣ್ರಾಜ್ ನಿರ್ದೇಶನದ 777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ ವರ್ಷವಾಗ ಲಿದೆ. ಚಿತ್ರತಂಡ ವಾರ್ಷಿಕೋತ್ಸವ ವನ್ನು ಆಚರಿಸಲು ಸಿದ್ಧವಾಗಿದೆ. ರಕ್ಷಿತ್ ಶೆಟ್ಟಿ ನಟಿಸಿರುವ ಚಿತ್ರವು ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನ ಚಿತ್ರೋತ್ಸವ ದಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ಇದರ ಜೊತೆಗೆ, ಚಾರ್ಲಿ ಚಿತ್ರದ ಮೂಲಕ […]

ಮುಂದೆ ಓದಿ

777 ಚಾರ್ಲಿ ವೀಕ್ಷಿಸಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿಎಂ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ. ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬೊಮ್ಮಾಯಿ, ಕೆಲವು...

ಮುಂದೆ ಓದಿ