Wednesday, 14th May 2025

ಅಜ್ಮೀರ್ ಶರೀಫ್ ದರ್ಗಾಕ್ಕೆ “ಚಾದರ” ಸಮರ್ಪಿಸಿದ ಪ್ರಧಾನಿ

ನವ ದೆಹಲಿ : ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯವರ ಅಜ್ಮೀರ್ ಶರೀಫ್ ದರ್ಗಾಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರು ಕೇಸರಿ ಬಣ್ಣದ “ಚಾದರ”ವೊಂದನ್ನು ನೀಡಿದ್ದಾರೆ. ಸಚಿವ ನಖ್ವಿ ಅವರಿಗೆ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯವರ 809ನೇ ಉರೂಸ್ ಸಂದರ್ಭದಲ್ಲಿ ಅಜ್ಮೀರ್ ಶರೀಫ್ ದರ್ಗಾಕ್ಕೆ ಸಮರ್ಪಿಸಲು “ಚಾದರ”ವನ್ನು ಹಸ್ತಾಂತರಿಸಿದ್ದೇನೆ ಎಂದು ಪ್ರಧಾನಿ ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮುಂದೆ ಓದಿ