Tuesday, 13th May 2025

ಟೊಯೋಟ ಬಿಕ್ಕಟ್ಟು ಪರಿಹರಿಸಲು ಸಿಎಂ ಮಧ್ಯಪ್ರವೇಶಿಸಲಿ: ಸಿದ್ದು ಒತ್ತಾಯ

ಬೆಂಗಳೂರು: ಟೊಯೋಟಾ ಕಾರ್ಖಾನೆಯ ಬಿಡದಿ ಘಟಕದ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಲು ಮುಖ್ಯಮಂತ್ರಿಯವರು ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು ಮತ್ತವರ ಕುಟುಂಬದವರನ್ನು ಇಂದು ಸಿದ್ದರಾಮಯ್ಯ ಅವರು ಭೇಟಿ ಮಾಡಿ ಅಹವಾಲು ಆಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಬಿಡದಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು […]

ಮುಂದೆ ಓದಿ