Tuesday, 13th May 2025

APAAR ID Card

APAAR ID Card: ವಿದ್ಯಾರ್ಥಿಗಳಿಗೆ ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ

ಬೆಂಗಳೂರು: ವಿದ್ಯಾರ್ಥಿಗಳಿಗೆ (Students) ಆಧಾರ್ (Aadhar) ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ಅಪಾರ್ ವಿಶಿಷ್ಟ ಗುರುತಿನ ಚೀಟಿ (APAAR ID Card) ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ದೇಶಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು ‘ಒಂದು ದೇಶ ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ’ ಶಿಫಾರಸು ಮಾಡಿದ್ದು, ಅಂತೆಯೇ ಎಲ್ಲ ವಿದ್ಯಾರ್ಥಿಗಳಿಗೆ ಅಪಾರ್ ವಿಶಿಷ್ಟ ಗುರುತಿನ ಚೀಟಿ ನೀಡಲಾಗುತ್ತಿದೆ. ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ ಮತ್ತು […]

ಮುಂದೆ ಓದಿ