Gurpreet Gogi Bassi : ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಬಸ್ಸಿ ಶುಕ್ರವಾರ ತಡರಾತ್ರಿ ಗುಂಡೇಟಿನಿಂದ ಮೃತಪಟ್ಟಿದ್ದಾರೆ.
Arvind Kejriwal : ರೋಹಿಂಗ್ಯಾಗಳ ಅಕ್ರಮ ವಲಸೆ ವಿಚಾರವಾಗಿ ಭಾರತೀಯ ಜನತಾ ಪಕ್ಷ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ಜಟಾಪಟಿ ನಡೆದಿದೆ. ದೆಹಲಿಯಲ್ಲಿ ರೋಹಿಂಗ್ಯಾಗಳ ವಸಾಹತು...
Aam Admi Party : ಅಜಯ್ ಮಕನ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಕಾಂಗ್ರೆಸ್ ಅನ್ನು ಮೈತ್ರಿಯಿಂದ ತೆಗೆದುಹಾಕುವಂತೆ ಇಂಡಿಯಾ ಮೈತ್ರಿ ಕೂಟಕ್ಕೆ ಒತ್ತಾಯಿಸುತ್ತೇವೆ ಎಂದು ಹೇಳಿದರು....
Avadh Ojha : ರಾಜಕಾರಣಿ ಅವಧ್ ಓಜಾ ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಪ್ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಶ್ರೀಕೃಷ್ಣನ ಅವತಾರ ಎಂದು...
Aam Aadmi Party : ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ನಾಲ್ಕನೇ ಹಾಗೂ ಅಂತಿಮ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.ಚುನಾವಣೆಯಲ್ಲಿ ಸ್ಪರ್ಧಿಸಲು ಆಮ್...
Ramesh Pehalwan : ಭಾರತೀಯ ಜನತಾ ಪಕ್ಷದ ನಾಯಕ ರಮೇಶ್ ಪೆಹಲ್ವಾನ್ ಮತ್ತು ಅವರ ಪತ್ನಿ ಕುಸುಮಲತಾ ಭಾನುವಾರ ಆಮ್ ಆದ್ಮಿ ಪಕ್ಷಕ್ಕೆ ...
Arvind Kejriwal : ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಮತ್ತು ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ...
Avadh Ojha : ಶಿಕ್ಷಣತಜ್ಞ ಮತ್ತು ಭಾಷಣಕಾರ ಅವಧ್ ಓಜಾ ಅವರು ಸೋಮವಾರ ದೆಹಲಿಯಲ್ಲಿ ಆಮ್ ಕ್ಕೆ ಸೇರ್ಪಡೆಯಾಗಿದ್ದಾರೆ....
Kailash Gahlot : ಆಮ್ ಆದ್ಮಿಯ ಹಿರಿಯ ಸಚಿವ ಕೈಲಾಶ್ ಗೆಹ್ಲೋಟ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆಮ್ ಆದ್ಮಿ ಪಕ್ಷ ಒಳಗಿನಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ....
AAP MLA Row: ಮಹಿಳಾ ವಿರೋಧಿ ಹೇಳಿಕೆ ನೀಡಿದ್ದ ಉತ್ತಮ್ ನಗರ ಶಾಸಕ ನರೇಶ್ ವಿರುದ್ಧ ಕ್ರಮ ಕೈಗೊಳ್ಳಲು ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಾಲ್...