Tuesday, 13th May 2025

ಲಾಲ್ ಸಿಂಗ್ ಚಡ್ಡಾ ಚಿತ್ರ ನಿಷೇಧಿಸಿ: ಹಿಂದೂ ಸಂಘಟನೆಯ ಪ್ರತಿಭಟನೆ

ಲಖನೌ: ನಟ ಆಮೀರ್ ಖಾನ್ ಅಭಿನಯದ ‘ಲಾಲ್ ಸಿಂಗ್ ಚಡ್ಡಾ’ ಚಲನ ಚಿತ್ರದ ವಿರುದ್ಧ ಹಿಂದೂ ಸಂಘಟನೆಯ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. ಹಿಂದೂ ದೇವತೆಗಳನ್ನು ಆಮೀರ್‌ ಖಾನ್‌ ಚಿತ್ರದಲ್ಲಿ ಗೇಲಿ ಮಾಡಿದ್ದಾರೆ ಎಂದು ಆರೋ ಪಿಸಿದ ಪ್ರತಿಭಟನಾಕಾರರು, ಉತ್ತರ ಪ್ರದೇಶದಲ್ಲಿ ಅದನ್ನು ನಿಷೇಧಿಸಬೇಕೆಂದು ಒತ್ತಾ ಯಿಸಿದರು. ‘ಸನಾತನ ರಕ್ಷಕ ಸೇನೆ’ಯ ಸದಸ್ಯರು ಸಿನಿಮಾದ ವಿರುದ್ಧ ಘೋಷಣೆಗಳನ್ನು ಕೂಗಿದರು. ಭೇಲುಪುರದ ಐಪಿ ವಿಜಯ ಮಾಲ್ ಎದುರು ಪ್ರತಿಭಟನೆ ನಡೆಸಿದರು. ‘ತಮ್ಮ ಚಿತ್ರಗಳಲ್ಲಿ ಆಮೀರ್ ಖಾನ್ ಹಿಂದೂ ದೇವತೆಗಳನ್ನು […]

ಮುಂದೆ ಓದಿ

ಟ್ರೆಂಡ್ ಆದ ’ಬಾಯ್ಕಾಟ್ ಲಾಲ್ ಸಿಂಗ್ ಚಡ್ಡಾ’ ಹ್ಯಾಶ್ ಟ್ಯಾಗ್

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕರೀನಾ ಕಪೂರ್ ಅಭಿನಯದ ಚಿತ್ರ ‘ಲಾಲ್ ಸಿಂಗ್ ಚಡ್ಡಾ’ ಆ.11ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಆದರೆ, ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು...

ಮುಂದೆ ಓದಿ

ಸುದೀರ್ಘ ದಾಂಪತ್ಯಕ್ಕೆ ಕೊನೆ ಹಾಡಿದ ಆಮೀರ್​ ಖಾನ್​ -ಕಿರಣ್​ ರಾವ್​​

ಮುಂಬೈ: ಬಾಲಿವುಡ್​ ನಟ ಆಮೀರ್​ ಖಾನ್​ ಹಾಗೂ ಅವರ ಪತ್ನಿ ಕಿರಣ್​ ರಾವ್​​ ಸುದೀರ್ಘ ದಾಂಪತ್ಯವನ್ನ ಕೊನೆಗೊಳಿಸಿದ್ದಾರೆ. ಜಂಟಿ ಹೇಳಿಕೆಯ ಮೂಲಕ ಈ ದಂಪತಿ ಶನಿವಾರ ತಮ್ಮ ವಿವಾಹ...

ಮುಂದೆ ಓದಿ