Sunday, 11th May 2025

ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರು ಮೇಯರ್‌ ಆಯ್ಕೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ಈ ಮೂಲಕ ಆಮ್‌ ಆದ್ಮಿ ಪಾರ್ಟಿಯ (ಎಎಪಿ) ವಾದವನ್ನು ಪುರಸ್ಕರಿಸಿದೆ. ಎಂಸಿಡಿಯ ಮುಂದಿನ ಸಭೆಯಲ್ಲೇ ಮೇಯರ್‌ ಆಯ್ಕೆಗಾಗಿ ಚುನಾವಣೆ ನಡೆಸಬೇಕು ಮತ್ತು ಮೇಯರ್‌ ಆಯ್ಕೆ ನಡೆದ ಬಳಿಕ ಉಪಮೇಯರ್‌ ಆಯ್ಕೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ನಿರ್ದೇಶನ ನೀಡಿದೆ. ‘ಮೇಯರ್‌ […]

ಮುಂದೆ ಓದಿ

ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾಗೆ ಆಮ್ ಆದ್ಮಿ ಬೆಂಬಲ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾರನ್ನು ಆಪ್ ಬೆಂಬಲಿಸಲಿದೆ ಎಂದು ಸಂಸದ ಸಂಜಯ ಸಿಂಗ್ ಅವರು ಬುಧವಾರ ತಿಳಿಸಿದರು. ಪಕ್ಷದ ರಾಷ್ಟ್ರೀಯ...

ಮುಂದೆ ಓದಿ

ಬಿಜೆಪಿ ಎಂಸಿಡಿ ಚುನಾವಣೆ ಗೆದ್ದರೆ ಆಪ್‌ ರಾಜಕೀಯ ತೊರೆಯಲಿದೆ: ಕೇಜ್ರಿವಾಲ್

ನವದೆಹಲಿ : ಬಿಜೆಪಿ ಎಂಸಿಡಿ ಚುನಾವಣೆಗಳನ್ನ ನಡೆಸಿ, ಗೆದ್ದರೆ ನಾವು (ಎಎಪಿ) ರಾಜಕೀಯವನ್ನ ತೊರೆಯುತ್ತೇವೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಮುನ್ಸಿಪಲ್ ಚುನಾವಣೆಗಳನ್ನ ಮುಂದೂಡಿದ...

ಮುಂದೆ ಓದಿ

ಛತ್ತೀಸಗಢಕ್ಕೆ ಎರಡು ದಿನಗಳ ಆಪ್ ಸಚಿವರ ಪ್ರವಾಸ

ನವದೆಹಲಿ: ಪಂಜಾಬ್‌ನಲ್ಲಿ ಜಯಭೇರಿ ಬಾರಿಸಿದ ನಂತರ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಛತ್ತೀಸಗಢದ ಮೇಲೆ ಕಣ್ಣಿಟ್ಟಿದೆ. ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ರಾಜ್ಯದಲ್ಲಿ ಮುಂದಿನ ವರ್ಷ...

ಮುಂದೆ ಓದಿ

ಪಂಜಾಬ್‌ನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ಚಂಡೀಗಢ : ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಬುಧವಾರ ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಖಟ್ಕರ್ ಕಲಾನ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಂಜಾಬ್...

ಮುಂದೆ ಓದಿ