Monday, 12th May 2025

ಪಂಜಾಬ್‌ ಕ್ಯಾಬಿನೆಟ್‌: 10 ಮಂದಿ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಚಂಡಿಗಢ : ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಅವರ ಕ್ಯಾಬಿನೆಟ್ ಕೂಡಾ ರಚನೆ ಯಾಗಿದ್ದು, ಶನಿವಾರ ನಡೆದ ಅದ್ಧೂರಿ ಕಾರ್ಯ ಕ್ರಮದಲ್ಲಿ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದಿರ್ಬಾದಿಂದ ಹರ್ಪಾಲ್ ಸಿಂಗ್ ಚೀಮಾ ಪ್ರಮಾಣ ವಚನ ಸ್ವೀಕರಿಸುವು ದರೊಂದಿಗೆ ಸಮಾರಂಭ ಪ್ರಾರಂಭವಾಯಿತು. ಬರ್ನಾಲಾದಿಂದ ಗುರ್ಮೀತ್ ಸಿಂಗ್ ಮೀತ್ ಹಯರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು‌. ಮಾಲೌಟ್‌ನಿಂದ ಡಾ ಬಲ್ಜಿತ್ ಕೌರ್, ಜಂಡಿಯಾಲಾದ ಶಾಸಕ ಹರ್ಭಜನ್ ಸಿಂಗ್ ಇಟಿಒ, ಮಾನ್ಸಾದಿಂದ ಡಾ ವಿಜಯ್ ಸಿಂಗ್ಲಾ, ಭೋವಾದಿಂದ […]

ಮುಂದೆ ಓದಿ

ಆಮ್ ಆದ್ಮಿಗೆ ಇತರೆ ಪಕ್ಷದ ನಾಯಕರ ಸೇರ್ಪಡೆ

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿತ್ತು. ಅದರ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಆಪ್ ಗೆ ಸೇರುತ್ತಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಹರಿಯಾಣಾದ ಹಲವು...

ಮುಂದೆ ಓದಿ

ಭಗವಂತ್‌ ಮಾನ್‌ ಇಂದು ದೆಹಲಿ ಭೇಟಿ: ರಾಜೀನಾಮೆ ಸಲ್ಲಿಕೆ

ಚಂಡೀಗಢ: ಪಂಜಾಬ್‌ ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಎಎಪಿಯ ಮುಖ್ಯ ಮಂತ್ರಿ ಅಭ್ಯರ್ಥಿ ಭಗವಂತ್‌ ಮಾನ್‌, ಸೋಮವಾರ ದೆಹಲಿಗೆ ತೆರಳಿ ತನ್ನ ಸಂಗ್ರೂರ್‌ ಸಂಸದ ಸ್ಥಾನಕ್ಕೆ ರಾಜೀನಾಮೆ...

ಮುಂದೆ ಓದಿ