Tuesday, 13th May 2025

ತಮಿಳುನಾಡು ಸಚಿವ ಇ.ವಿ.ವೇಲುಗೆ ಐಟಿ ಶಾಕ್

ಚೆನ್ನೈ: ತಮಿಳುನಾಡು ಲೋಕೋಪಯೋಗಿ ಇಲಾಖೆ ಸಚಿವ ಇ.ವಿ.ವೇಲು ಅವರ ಚೆನ್ನೈ ಮತ್ತು ತಿರುವಣ್ಣಾಮಲೈನಲ್ಲಿರುವ ಮನೆಗಳು ಸೇರಿದಂತೆ 80 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದರು. ವೇಲು ಒಡೆತನದ ವಿವಿಧ ಪ್ರದೇಶಗಳ ಮೇಲೆ ಏಕಕಾಲಕ್ಕೆ ಕಾರ್ಯಾಚರಣೆ ನಡೆದಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಸಚಿವ ವೇಲು ಅವರಿಗೆ ಸಂಬಂಧಿಸಿದ ಕಂಪನಿಗಳು ತೆರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ದಾಖಲೆಗಳನ್ನು ಪರಿಶೀಲಿಸ ಲಾಗುತ್ತಿದೆ. ತಿರುವಣ್ಣಾಮಲೈನಲ್ಲಿರುವ ಮನೆ, ಶಿಕ್ಷಣ ಸಂಸ್ಥೆಗಳು, ನಿರ್ಮಾಣ ಸಂಸ್ಥೆಗಳು, ಆಸ್ಪತ್ರೆ ಸೇರಿದಂತೆ ಎಲ್ಲೆಡೆ ಅಧಿಕಾರಿಗಳು ಪರಿಶೀಲನೆ […]

ಮುಂದೆ ಓದಿ

ಐಪಿಎಲ್ ನಲ್ಲಿ 4500 ರನ್: ಮಿ.360 ಹೊಸ ದಾಖಲೆ

ದುಬೈ: ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ಎಬಿ ಡಿವಿಲಿಯರ್ಸ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಐಪಿಎಲ್ ನಲ್ಲಿ 4500 ರನ್ ಗಡಿ ದಾಟಿದ ಎರಡನೇ...

ಮುಂದೆ ಓದಿ