Tuesday, 13th May 2025

ಬೆಳಗಾವಿಗೆ ಶಾ; ಬಿಜೆಪಿ ಮುಖಂಡರಿಂದ ಸ್ವಾಗತ; ಬಾಗಲಕೋಟೆಗೆ ಪ್ರಯಾಣ

ಬೆಳಗಾವಿ:  ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಮುಖಂಡರು ಬರಮಾಡಿ ಕೊಂಡರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಮಹೇಶ ಕುಮಠಳ್ಳಿ, ಅನಿಲ ಬೆನಕೆ, […]

ಮುಂದೆ ಓದಿ