Tuesday, 13th May 2025

ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಇಡಿ ಸಮನ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ, ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್ ನೀಡಿದೆ. ರಾಜ್ಯದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಲೋಕಸಭೆಯಲ್ಲಿ ಡೈಮಂಡ್ ಹಾರ್ಬರ್ ಸ್ಥಾನವನ್ನು ಮತ್ತು ತೃಣಮೂಲ ಕಾಂಗ್ರೆಸ್ (TMC) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಸೆಪ್ಟೆಂಬರ್ 6 ರಂದು ತನಿಖಾ ಅಧಿಕಾರಿಯ ಮುಂದೆ […]

ಮುಂದೆ ಓದಿ

ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರ ಟಿಎಂಸಿ ಸೇರ್ಪಡೆ ಶೀಘ್ರ

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಕಾಂಗ್ರೆಸ್ ಸಂಸದರಾಗಿರುವ ದಿವಂಗತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ತೃಣಮೂಲ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಜಂಗೀಪುರದ...

ಮುಂದೆ ಓದಿ