ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಲ್ಲಿ ಕ್ರಾಸ್ ಬಳಿ ಘಟನೆ ಚಿಂತಾಮಣಿ: ಅತಿ ವೇಗದಿಂದ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪತಿ ಸಾವನ್ನಪ್ಪಿದ್ದು ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ಬೆಳಗ್ಗೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಲ್ಲಿ ಕ್ರಾಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗೌನಪಲ್ಲಿ ಗ್ರಾಮದ ನಯಾಜ್ ಬಿನ್ ಇಬ್ರಾಹಿಂ ಸಬ್(೪೫ ವರ್ಷ)ಎಂದು ಗುರುತಿಸಲಾಗಿದೆ. ನಯಾಜ್ […]
ಮುಂಬೈನ ಕುರ್ಲಾದಲ್ಲಿ ಇತ್ತೀಚೆಗೆ ಬಸ್ ಚಾಲಕೊನ್ನ ವೇಗವಾಗಿ ಬಸ್ ಚಲಾಯಿಸಿಕೊಂಡು ಪಾದಚಾರಿಗಳು ಹಾಗೂ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿತ್ತು.ಈ ಸಂದರ್ಭದಲ್ಲಿ ಬಸ್ನೊಳಗೆ ಇದ್ದ ಪ್ರಯಾಣಿಕರು ಅನುಭವಿಸಿದ...
ಮುಂಬೈ ಕುರ್ಲಾ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಕಳ್ಳನೊಬ್ಬ ಕದಿದ್ದು, ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿ ಆ ಕಳ್ಳ ಈಗ ಸಿಕ್ಕಿಬಿದ್ದಿದ್ದಾನೆ.ಇದು ಎಲ್ಲೆಡೆ...
Viral Video: ಅಪಘಾತದ ದೃಶ್ಯಾವಳಿಗಳು ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ಕಾರು ನುಗ್ಗಿದ ರಭಸಕ್ಕೆ ರೆಸ್ಟೋರೆಂಟಿನಲ್ಲಿದ್ದ ಟೇಬಲ್, ಚಯರ್ ಗಳು ಎಗರಿ ಬಿದ್ದಿವೆ. ಈ ಘಟನೆಯಲ್ಲಿ ರೆಸ್ಟೋರೆಂಟ್ ಒಳಗಿದ್ದ...
ಹಿಮಾಚಾಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ 25ರಿಂದ 30 ಪ್ರಯಾಣಿಕರನ್ನು ಹೊತ್ತ ಬಸ್(Himachal Tragedy) ಒಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ. ಪ್ರಯಾಣಿಕರನ್ನು ಪ್ರಾಥಮಿಕ ಚಿಕಿತ್ಸೆಗಾಗಿ...
Viral Video: ಬಾಲಕ ತನ್ನ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಆ ಬಾಲಕ ರಸ್ತೆಯನ್ನು ಗಮನಿಸದೆ ಆಕಾಶ ನೋಡುತ್ತಾ ಓಡಿ...
ಚಿಂತಾಮಣಿ ತಾಲೂಕಿನ ಭೂಮಿಶೆಟ್ಟಹಳ್ಳಿ ಗ್ರಾಮದ ಶ್ರೀನಿವಾಸ ಎಂಬುವರೇ ಮೃತಪಟ್ಟ ವ್ಯಕ್ತಿಯಾಗಿದ್ದು,ಇನ್ನು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಮುನಿರೆಡ್ಡಿಗೆ...
Maharashtra Accident: ಮಹಾರಾಷ್ಟ್ರದ ಭಂಡಾರಾದಿಂದ ಗೊಂಡಿಯಾಕ್ಕೆ ತೆರಳುತ್ತಿದ್ದ ಬಸ್ ಗೊಂಡಿಯಾ ಜಿಲ್ಲೆಯ ಗೊಂಡಿಯಾ-ಅರ್ಜುನಿ ರಸ್ತೆಯಲ್ಲಿರುವ ಬಿಂದ್ರವನ ತೋಲಾ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ...
ಚಿಂತಾಮಣಿ : ನಗರದ ಎಂ.ಜಿ.ರಸ್ತೆಯ ಆದರ್ಶ ಚಿತ್ರಮಂದಿರ ಸಮೀಪದ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗಳು ಆಕಸ್ಮಿಕವಾಗಿ ರಸ್ತೆಗೆ ಬಿದ್ದು, ಹಿಂಬದಿ ಬರುತ್ತಿದ್ದ ಬಸ್ಸು ದಂಪತಿಯ ಮೇಲೆ ಹರಿದು...
ಅನಂತಪುರ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಕೃಷಿ ಕೂಲಿಕಾರರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಎಪಿಎಸ್‌ಆರ್‌ಟಿಸಿ ಬಸ್ ಡಿಕ್ಕಿ (Road Accident news) ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು,...