ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಡಿಸೆಂಬರ್ 4 ರಂದು ಆತ್ಮೀಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ಶೋಭಿತಾ ಧೂಳಿಪಾಲ, ನಾಗ ಚೈತನ್ಯ ದಂಪತಿಗಾಗಿ (Shobita-Naga Chaitanya Wedding) 2.5 ಕೋಟಿ ರೂ. ಮೊಲ್ಯದ ಉಡುಗೊರೆಯನ್ನು ನಟ ನಾಗಾರ್ಜುನ ಖರೀದಿ ಮಾಡಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸುರೇಖಾ ವಿರುದ್ಧ ನಟ ನಾಗಾರ್ಜುನ (Actor Nagarjuna) ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಡಿಸೆಂಬರ್ 12 ರಂದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆ ಹೈದರಾಬಾದ್ ನ್ಯಾಯಾಲಯವು...