Sunday, 11th May 2025

ಜನರಲ್ ಎಂ.ಎಂ.ನಾರವಾನೆ ಇಂದಿನಿಂದ ಜಮ್ಮುಕಾಶ್ಮೀರ ಭೇಟಿ

ಶ್ರೀನಗರ: ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರು ಬುಧವಾರದಿಂದ ಎರಡು ದಿನಗಳ ಕಾಲ ಜಮ್ಮುಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿನ ನಿಯಂತ್ರಣ ರೇಖೆ (ಎಲ್‍ಒಸಿ) ಮತ್ತು ಯೂನಿಯನ್‍ನಲ್ಲಿನ ಪ್ರತಿ-ಬಂಡಾಯ ಕಾರ್ಯಾಚರಣೆಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ತಮ್ಮ ಎರಡು ದಿನಗಳ ಭೇಟಿಯಲ್ಲಿ ಗಡಿಯುದ್ದಕ್ಕೂ ಅಲ್ಲಿನ ಸ್ಥಿತಿಗತಿಗಳು ಮತ್ತು ಕಣಿವೆಯಲ್ಲಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಪರಿಶೀಲಿಸಲಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಕದನ ವಿರಾಮ ಒಪ್ಪಂದವು ಫೆಬ್ರವರಿ ಕೊನೆಯ ವಾರದಲ್ಲಿ ಎರಡೂ ಸೇನೆಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ […]

ಮುಂದೆ ಓದಿ