Sunday, 11th May 2025

ಜೈ ಶ್ರೀ ಗುರುದೇವ್…

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ರವರು ಭೇಟಿ ನೀಡಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರಿಂದ ಆಶೀರ್ವಾದ ಪಡೆದರು.

ಮುಂದೆ ಓದಿ