Tuesday, 13th May 2025

ಸ್ಯಾಂಡಲ್’ವುಡ್ ಡ್ರಗ್ಸ್ ಪ್ರಕರಣ: ಆದಿತ್ಯ ಆಳ್ವಾ ಸೇರಿ ಐವರಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ, ರಾಗಿಣಿಗೆ ಕೋರ್ಟ್ ಜಾಮೀನು ನೀಡಿತ್ತು. ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆದಿತ್ಯ ಆಳ್ವಾ ಸೇರಿದಂತೆ ಐವರಿಗೆ ಎನ್ ಡಿ ಪಿಎಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದಿತ್ಯ ಆಳ್ವಾ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಎನ್ ಡಿ ಪಿಎಸ್ ಕೋರ್ಟ್ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ, ಜೈಲು ಸೇರಿದ್ದ ಆದಿತ್ಯ ಆಳ್ವಾ, ರವಿಶಂಕರ್, ರಾಹುಲ್, ಆದಿತ್ಯ ಅಗರ್ವಾಲ್ […]

ಮುಂದೆ ಓದಿ

ಡ್ರಗ್ ಪ್ರಕರಣ: ಬಂಧನಕ್ಕೆ ಮುನ್ನ ಜಾಮೀನು ಅರ್ಜಿಯ ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ವಿವೇಕ್ ಅವರ ಪತ್ನಿಯ ಸೋದರ ಆದಿತ್ಯ ಆಳ್ವಾ ತನ್ನ ಬಂಧನಕ್ಕೆ ಮುನ್ನವೇ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಗೆ ಸುಪ್ರೀಂ...

ಮುಂದೆ ಓದಿ

ವಿಚಾರಣೆಗೆ ಗೈರಾದ ನಟ ಒಬೇರಾಯ್ ಪತ್ನಿಗೆ ಸಿಸಿಬಿಯಿಂದ ಮತ್ತೊಂದು ನೋಟೀಸ್

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ. ಸ್ಯಾಂಡಲ್ ವುಡ್...

ಮುಂದೆ ಓದಿ

ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ನಿವಾಸದ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ....

ಮುಂದೆ ಓದಿ