Wednesday, 14th May 2025

Healthy Milk

Healthy Milk: ಹಾಲಿನ ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ವಿಡಿಯೊ ಸಹಿತ ಟಿಪ್ಸ್‌

ಹಾಲಿನಲ್ಲಿ (Healthy Milk) ಕಲಬೆರಕೆಯನ್ನು ಪತ್ತೆ ಹಚ್ಚುವುದು ತುಂಬಾ ಕಷ್ಟ. ಹೀಗಾಗಿ ಕಲಬೆರಕೆಯ ಬಗ್ಗೆ ಆತಂಕವೂ ಹೆಚ್ಚಾಗಿದೆ. ಆದರೆ ಇದೀಗ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಹಾಲಿನಲ್ಲಿರುವ ವಿವಿಧ ರೀತಿಯ ಮಾಲಿನ್ಯಕಾರಕಗಳನ್ನು ಪತ್ತೆ ಹಚ್ಚುವುದು ಹೇಗೆ ಎನ್ನುವ ಕುರಿತು ಮಾಹಿತಿ ನೀಡಿದೆ. ಅದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಂದೆ ಓದಿ