Sunday, 11th May 2025

ಭಾರತದಲ್ಲಿನ ಅಫ್ಘಾನ್ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ನವದೆಹಲಿ : ಭಾರತದಲ್ಲಿನ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ಅಕ್ಟೋಬರ್ 1 ರಿಂದ ತನ್ನ ಕಾರ್ಯಾಚರಣೆಯನ್ನು ಮುಚ್ಚುವುದಾಗಿ ಘೋಷಿಸಿದೆ. ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಾದ ಬೆಂಬಲ ಮತ್ತು ಸಂಪನ್ಮೂಲಗಳ ಕೊರತೆ ಸೇರಿದಂತೆ ಇತರೆ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು ಎಂದು ತಿಳಿಸಿದೆ. ಅಧಿಕೃತ ಹೇಳಿಕೆಯಲ್ಲಿ ವಿಷಾದ ವ್ಯಕ್ತಪಡಿಸಿ, “ನವದೆಹಲಿಯಲ್ಲಿರುವ ಅಫ್ಘಾನಿಸ್ತಾನದ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆ ನಿಲ್ಲಿಸುವ ನಿರ್ಧಾರವನ್ನು ಪ್ರಕಟಿಸಲು ತೀವ್ರವಾದ ದುಃಖ ಮತ್ತು ನಿರಾಶೆಯಾಗಿದೆ. ಅಫ್ಘಾನಿಸ್ತಾನ ಮತ್ತು ಭಾರತದ ನಡುವಿನ ಐತಿಹಾಸಿಕ ಬಾಂಧವ್ಯ ಮತ್ತು ದೀರ್ಘಕಾಲದ ಸಹಭಾಗಿತ್ವವನ್ನು ಗಣನೆಗೆ […]

ಮುಂದೆ ಓದಿ