Wednesday, 14th May 2025

ಅಫ್ಘಾನಿಸ್ತಾನ ವಿರುದ್ಧದ ಸ್ವದೇಶಿ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ ಇಂದು

ನವದೆಹಲಿ: ಅಫ್ಘಾನಿಸ್ತಾನ ವಿರುದ್ಧದ ಸ್ವದೇಶಿ ಸರಣಿಗೆ ಭಾರತೀಯ ಆಯ್ಕೆಗಾರರು ತಂಡವನ್ನು ಶುಕ್ರವಾರ ಪ್ರಕಟ ಮಾಡಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಪುನಃ ಭಾರತಕ್ಕಾಗಿ ಟಿ20 ಕ್ರಿಕೆಟ್ ಆಡಲು ಉತ್ಸುಕರಾಗಿದ್ದಾರೆ ಎಂದು ವರದಿಗಳಿವೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಸರಣಿಯನ್ನು ವಶಪಡಿಸಿಕೊಂಡರೆ, ಟಿ20 ಸರಣಿಯನ್ನು ಸಮಬಲ ಸಾಧಿಸಿತು. ಕೊನೆಯದಾಗಿ ನಡೆದ ಎರಡು ಟೆಸ್ಟ್ ಪಂದ್ಯ ಕೂಡ 1-1 ಅಂತರದಿಂದ ಡ್ರಾ ಆಯಿತು. ಭಾರತೀಯ ಪುರುಷರ ಕ್ರಿಕೆಟ್ ತಂಡವು ಇದೀಗ ಮೂರು ಪಂದ್ಯಗಳ ಟಿ20I ಸರಣಿಯಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಲು […]

ಮುಂದೆ ಓದಿ