Wednesday, 14th May 2025

AFSPA ಕಾಯ್ದೆ ಆರು ತಿಂಗಳವರೆಗೆ ವಿಸ್ತರಣೆ

ನವದೆಹಲಿ: ದೇಶದ ಈಶಾನ್ಯ ದಿಕ್ಕಿನ ರಾಜ್ಯಗಳಾದ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ವಿಧಿಸಿರುವ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ಅನ್ನು ಗೃಹ ವ್ಯವಹಾರಗಳ ಸಚಿವಾಲಯವು ಮಂಗಳವಾರ ಮತ್ತೆ ಆರು ತಿಂಗಳವರೆಗೆ ವಿಸ್ತರಿಸಿ ಆದೇಶಿಸಿದೆ. ಸರ್ಕಾರವು ಎರಡು ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದ್ದು, ಎರಡೂ ರಾಜ್ಯಗಳ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸಿದ ಬಳಿಕ ಮಹತ್ವದ ನಿರ್ಧಾರ ತೆಗೆದುಕೊಳ್ಳ ಲಾಗಿದೆ. ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳು) ಕಾಯ್ದೆ 1958 ರ ಸೆಕ್ಷನ್ 3 ರ ಅಡಿ […]

ಮುಂದೆ ಓದಿ

ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಆರು ತಿಂಗಳಿಗೆ ವಿಸ್ತರಣೆ

ನವದೆಹಲಿ: ಅರುಣಾಚಲ ಪ್ರದೇಶದ ಮೂರು ಜಿಲ್ಲೆಗಳು ಮತ್ತು ನಾಗಾ ಲ್ಯಾಂಡ್‌ನ ಒಂಬತ್ತು ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಯನ್ನು ಕೇಂದ್ರ ಸರ್ಕಾರವು ಇಂದಿನಿಂದ ಆರು...

ಮುಂದೆ ಓದಿ

ಜಮ್ಮು- ಕಾಶ್ಮೀರದಲ್ಲೂ AFSPA ತೆಗೆಯಲು ಚಿಂತನೆ: ರಾಜನಾಥ್ ಸಿಂಗ್

ನವದೆಹಲಿ: ಈಶಾನ್ಯದಿಂದ ಸಶಸ್ತ್ರ ಪಡೆಗಳ ಕಾಯ್ದೆಯನ್ನು (AFSPA) ಸಂಪೂರ್ಣವಾಗಿ ತೆಗೆದು ಹಾಕುವಂತೆ ಸೂಚಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈಶಾನ್ಯ ಮತ್ತು ಜಮ್ಮು ಮತ್ತು ಕಾಶ್ಮೀರದಿಂದ ಎಎಫ್‌ಎಸ್ಪಿಎ...

ಮುಂದೆ ಓದಿ

AFSPA ಕಾಯ್ದೆ ಇನ್ನೊಂದು ವರ್ಷಕ್ಕೆ ವಿಸ್ತರಣೆ

ಇಂಫಾಲ: ವಿಧಾನಸಭೆ ಚುನಾವಣೆ(2022 ರಲ್ಲಿ)  ನಡೆಯಲಿರುವ ಮಣಿಪುರದಲ್ಲಿ ಈ ನಾಗರಿಕರ ಹತ್ಯೆ ವಿಚಾರವು ಭಾರಿ ಸದ್ದು ಮಾಡಿದೆ. ಈ ವಿವಾದದ ನಡುವೆ AFSPA ಕಾಯ್ದೆ ಇನ್ನೊಂದು ವರ್ಷಕ್ಕೆ...

ಮುಂದೆ ಓದಿ